ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ಚಿತ್ರರಂಗಕ್ಕೆ ಮತ್ತೊಮ್ಮೆ ಕಾಲಿಟ್ಟಿದ್ದಾರೆ. ಇದೀಗ ಸಮಾರಂಭವೊಂದರಲ್ಲಿ ವಿದ್ಯಾರ್ಥಿಯೋರ್ವ ರಮ್ಯಾ ಅವರಿಗೆ “ನಿಮ್ಮ ಮದುವೆ ಯಾವಾಗ?” ಎಂದು ಪ್ರಶ್ನೆ ಕೇಳಿದ್ದು, ಈ ಪ್ರಶ್ನೆಗೆ ರಮ್ಯಾ ನಾನು ಹ್ಯಾಪಿಯಾಗಿದ್ದೇನೆ ಎಂದು ಉತ್ತರಿಸಿದ್ದಾರೆ. ಮದುವೆ ಯಾಕೆ ಆಗಬೇಕು ಅಂತನೇ ಅರ್ಥವಾಗುತ್ತಿಲ್ಲ ಎಂದು ರಮ...
ನಟ ಡಾಲಿ ಧನಂಜಯ್ ನಿರ್ಮಿಸಿ ನಟಿಸಿರುವ ಹೆಡ್ ಬುಷ್ ಚಿತ್ರ ಅಕ್ಟೋಬರ್ 21ರಂದು ತೆರೆಗೆ ಬರಲಿದೆ. ಈ ನಡುವೆ ಹೆಡ್ ಬುಷ್ ಚಿತ್ರದ ಪ್ರಚಾರಕ್ಕೆ ದಾವಣಗೆರೆಗೆ ಮೋಹಕ ತಾರೆ ನಟಿ ರಮ್ಯಾ ಭೇಟಿ ನೀಡಿದ್ದಾರೆ. ದಾವಣಗೆರೆ ಡೆಂಟಲ್ ಕಾಲೇಜ್ ರೋಡ್ ನಲ್ಲಿರುವ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೊಟೇಲ್ ನಲ್ಲಿ ದೋಸೆ ಸವಿದ ರಮ್ಯಾ, ಹಳ್ಳಿಯಿಂದ ಬರುವ ಬೆ...
ಸಿನಿಡೆಸ್ಕ್: ರಾಜಕೀಯ, ಸಿನಿಮಾದಿಂದ ದೂರ ಉಳಿದಿದ್ದ ನಟಿ ರಮ್ಯಾ ಅವರು ಪುನೀತ್ ರಾಜ್ ಕುಮಾರ್ ಅವರ ಜೊತೆಗಿನ ಚಿತ್ರದಲ್ಲಿ ನಟಿಸುವ ಮೂಲಕ ಮತ್ತೆ ಚಿತ್ರರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿಗಳಿದ್ದವು. ಆದರೆ ಈ ಸುದ್ದಿಗಳು ಸತ್ಯವಾಗುವುದಕ್ಕೂ ಮೊದಲೇ ಪುನೀತ್ ರಾಜ್ ಕುಮಾರ್ ಅವರು ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ. ಅಪ್ಪು ಅವರನ್ನು ಕ...
ಸ್ಯಾಂಡಲ್ ವುಡ್ ನ ಮೋಹಕ ತಾರೆ, ನಟಿ ರಮ್ಯಾ ಅವರು ಸದ್ಯ ರಾಜಕಾರಣದಿಂದ ದೂರವಿದ್ದಾರೆ. ಇದೀಗ ಸಿನಿಮಾ ಕ್ಷೇತ್ರಕ್ಕೆ ಮತ್ತೆ ಎಂಟ್ರಿಕೊಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಈ ನಡುವೆ ಅವರು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ರಮ್ಯಾ ಅವರು ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್...
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಸಂತ್ರಸ್ತೆಯನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಿ ಕೆಲವರು ಹೇಳಿಕೆ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊ...