ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಮಾಧ್ಯಮ ಚರ್ಚಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ಹೇಳಿದೆ. ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದ್ದು ಈ ಸಂದರ್ಭದಲ್ಲಿ ಫಲಿತಾಂಶದ ನಂತರ ಟ...