ರಾಂಚಿ: ಬಾಲಕಿಯೋರ್ವಳ ಮೇಲೆ 7 ಮಂದಿ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ನ ರಾಂಚಿ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರು ತಲೆಮರೆಸಿಕೊಂಡಿದ್ದಾರೆ. ಆಗಸ್ಟ್ 26ರಂದು ಈ ಘಟನೆ ನಡೆದಿದ್ದು, ಆರೋಪಿಗಳ ಪೈಕಿ ಓರ್ವ ಬಾಲಕಿಯ ಪರಿಚಯಸ್ಥ ಎಂದು ತಿಳಿದು ಬಂದಿದ...