ಮುಂಬೈ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಬಾಲಿವುಡ್ ನಟ ರಣದೀಪ್ ಹೂಡಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ಪರಿಸರ ಒಪ್ಪಂದದ ವಲಸೆ ಪ್ರಭೇದಗಳ ಸಂರಕ್ಷಣಾ ರಾಯಭಾರೀ ಸ್ಥಳದಿಂದ ಅವರನ್ನು ವಜಾಗೊಳಿಸಲಾಗಿದೆ. ರಣದೀಪ್ ಹೂಡಾ ಅವರು ಮ...