ಹಾವೇರಿ: ನೀನು ನನ್ನ ಆಸೆ ಈಡೇರಿಸದೇ ಇದ್ದರೆ ನಿನ್ನನ್ನು ಫೇಲ್ ಮಾಡುತ್ತೇನೆ ಎಂದು ವಿದ್ಯಾರ್ಥಿನಿಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ ರಾಣೇಬೆನ್ನೂರಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಣೇಬೆನ್ನೂರು ತಾಲೂಕಿನ ಹನುಮನಟ್ಟಿ ಗ್ರಾಮದ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನೂರ್ ನವಾಜ್ ಎಂಬ...