‘ರಂಗ್ ದ ಬರ್ಸ’ ಕಾರ್ಯಕ್ರಮವನ್ನು ಹಿಂದೂಗಳೇ ಆಯೋಜನೆ ಮಾಡಿದ್ದು. ಪೊಲೀಸ್ ಇಲಾಖೆಯ ಅಧಿಕೃತ ಅನುಮತಿ ಇದ್ದರೂ ಕಿಡಿಗೇಡಿಗಳು ಸ್ಥಳಕ್ಕೆ ಬಂದು ಧ್ವಂಸ ಮಾಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಕಾರ್ಯಕ್ರಮ ಸಂಘಟಕ ಜೀವನ್ ಒತ್ತಾಯಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...