ಉಡುಪಿ: ಸಿನಿಮಾ, ಧಾರವಾಹಿಗಳು ಚೆನ್ನಾಗಿ ಕಾಣಬಹುದು. ಆದರೆ ಅಲ್ಲಿ ಎಷ್ಟು ಕಟ್, ರೀಟೇಕ್ಗಳು ಇರುತ್ತವೆ ಎಂಬುದು ನೋಡುಗರಿಗೆ ಗೊತ್ತಿರುವುದಿಲ್ಲ. ಈ ರೀತಿಯ ಕಟ್, ರೀಟೇಕ್ಗಳಿಲ್ಲದೇ ರಂಗದಲ್ಲಿ ಪ್ರದರ್ಶನಗೊಳ್ಳುವ ಕಲೆಗಳಲ್ಲಿ ಇಲ್ಲ. ಹಾಗಾಗಿ ರಂಗಭೂಮಿ ದೊಡ್ಡದು ಎಂದು ರಂಗಕರ್ಮಿ ಪರಮಾನಂದ ಸಾಲಿಯಾನ್ ಹೇಳಿದರು. ಸಾಂಸ್ಕೃತಿಕ ಸಂಘಟನೆ...