ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಅತಿಥಿಗಳಾಗಿ ಆಹ್ವಾನಿಸಿದ ವಿಚಾರಕ್ಕೆ ಪ್ರಗತಿಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸೂಲಿಬೆಲೆ ಹಾಗೂ ಮಾಳವಿಕ ಅವರನ್ನು ಆಹ್ವಾನಿಸಿದರೆ, ನಾಟಕ ನಡೆಯಲು ಬಿಡುವುದಿಲ್ಲ ಎಂದು ಪ...