ಕಾಸರಗೋಡು: ನಾಡೋಜ ಕವಿ ಡಾ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು(ಡಿ.12) ಕಾಸರಗೋಡಿಗೆ ಆಗಮಿಸಲಿದ್ದಾರೆ. ರಂಗಕುಟೀರ (ರಿ.) ಕಾಸರಗೋಡು ಸಂಸ್ಥೆಯ ವತಿಯಿಂದ ಇಂದು ಅಪರಾಹ್ನ ಬಳಿಕ ಕಾಸರಗೋಡು ಮುನಿಸಿಪಲ್ ಸಭಾಂಗಣದಲ್ಲಿ ನಡೆಯಲಿರುವ ರಂಗೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವರು. ಡಾ.ಸಿದ್ಧಲಿಂಗಯ್ಯ ಸ್ಮರಣಾರ್ಥ ಪ್ರಶಸ್ತ...