ಚಾಮರಾಜನಗರ: ಐದು ದಿನಗಳ ಅಂತರದಲ್ಲಿ ತಂದೆ, ತಾಯಿ ಇಬ್ಬರು ಕೂಡ ಕೊರೊನಾ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದ್ದು, ನಾಲ್ಕು ವರ್ಷದ ಬಾಲಕಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದಾಳೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಗುರು ಎಂಬವರಿಗೆ 10 ದಿನಗಳ ಹಿಂದೆ ಕೊರೊನಾ ಸೋಂಕು ದ...