ನೆಲ್ಯಾಡಿ: ಮಹಿಳೆಯೊಬ್ಬರು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದ್ದು, ಇಲ್ಲಿನ ಪುತ್ಯೆ ಗ್ರಾಮದ ನಿವಾಸಿಯಾಗಿರುವ ಮಹಿಳೆ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ 28 ವರ್ಷ ವಯಸ್ಸಿನ ರಶ್ಮಿತಾ ಎಂಬವರು ಆತ್ಮಹತ್ಯೆಗೆ ಶ...