ಹೈದರಾಬಾದ್: ಪ್ರಿಯಕರ ಬಚ್ಚಿಟ್ಟ ಸತ್ಯ ತಿಳಿದು ನೊಂದ ಯುವತಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿ ನಡೆದಿದ್ದು, ತನ್ನ ಪ್ರಿಯಕರನ ಅಸಲಿಯತ್ತು ಬಯಲಾದ ಬೆನ್ನಲ್ಲೇ ಯುವತಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಮಲಬಂಜಾರಾ ಗ್ರಾಮದ 24 ವರ್ಷ ವಯಸ್ಸಿನ ರತ್ನಕುಮಾರಿ ಆಟೋ ಚಾಲಕ ಸಂಜಯ್ ...