ಬೆಂಗಳೂರು: ಹಿರಿಯ ಪತ್ರಕರ್ತ ರವಿಬೆಳಗೆರೆ ನಿಧನರಾಗಿದ್ದಾರೆ. 1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ಆ ಬಳಿಕ ಬೆಂಗಳೂರಿನ ರಾಜಾಜನಗರದಲ್ಲಿದ್ದ 'ಅಭಿಮಾನ' ಪತ್ರಿಕೆಗೆ ಅವರು ಸೇರ್ಪಡೆಗೊಳ್...