ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ತಮ್ಮ ಪದ್ಮನಾಭ ಕಚೇರಿಯಲ್ಲಿ ರವಿ ಬೆಳಗೆರೆ ರಾತ್ರಿ 12 ಕಳೆದರೂ ಕುಳಿತಿದ್ದರಂತೆ. ತಮ್ಮ ಕೊನೆಯ ಕ್ಷಣಗಳನ್ನು ರವಿ ಬೆಳಗೆರೆ ಅವರು ತಮ್ಮ ಪದ್ಮನಾಭ ಕಚೇರಿಯಲ್ಲಿಯೇ ಕಳೆದಿದ್ದಾರೆ. ರವಿ ಬೆಳಗೆರೆ ಅವರ ಪುತ್ರ ಕರ್ಣ ಹೇಳುವಂತೆ, ಕಳೆದ ಮೂರು ದಿನಗಳ ಹ...