ಬೆಂಗಳೂರು: ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ರಾಜಕೀಯ ಪ್ರವೇಶಿಸಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಇದರ ಬೆನ್ನಲ್ಲೇ ಇನ್ನೊಂದು ಚರ್ಚೆ ಆರಂಭವಾಗಿದ್ದು, ಇನ್ನೋರ್ವ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಅವರು ಕೂಡ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನ...