ಬೆಳಗಾವಿ: ಶ್ರೀರಾಮಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ರವಿ ಕೋಕಿತಕರ್, ಕಾರು ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮನ...