ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿಬೆಳಗೆರೆ ಅವರಿಗೆ ನಿನ್ನೆ ತಡರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ನಿಧನರಾಗಿದ್ದಾರೆ. ರಾತ್ರಿ 12 ಗಂಟೆಗೆ ಅವರು ಬೆಂಗಳೂರಿನ ಹಾಯ್ ಬೆಂಗಳೂರು ಆಫೀಸ್ ನಲ್ಲಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನ...