ಬೆಂಗಳೂರು: ವಿಧಾನ ಸಭಾ ಚುನಾವಣೆ ಫಲಿತಾಂಶದ ಬಳಿಕ ವಿಜಯ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವೀಂದ್ರ ಅವರಿಗೆ ಲಘು ಹೃದಯಾಘಾತವಾಗಿದೆ. ವಿಜಯ ನಗರ ಕ್ಷೇತ್ರದಲ್ಲಿ ಪ್ರಬಲ ಹಿಡಿತ ಸಾಧಿಸಿರುವ ಎಂ. ಕೃಷ್ಣಪ್ಪ ಎದುರು ಬಿಜೆಪಿಯ ರವೀಂದ್ರ ಅವರನ್ನು ಕಣಕ್ಕಿಳಿಸಲಾಗಿತ್ತು. ಜಿದ್ದಾಜಿದ್ದಿನ ಪೈಪೋಟಿಯ ಬಳಿಕ ಬಿಜೆಪಿ ಅಭ್ಯರ್ಥಿ ಪರಾ...