ನವದೆಹಲಿ: ಕ್ರೈಸ್ತ, ಇಸ್ಲಾಮ್ ಗಳಿಗೆ ಮತಾಂತರವಾಗುವ ದಲಿತರು ಮೀಸಲು ಕ್ಷೇತ್ರಗಳಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಸ್ಪರ್ಧಿಸುವಂತಿಲ್ಲ ಹಾಗೂ ಅಂತಹ ದಲಿತರಿಗೆ ಮೀಸಲಾತಿಯಡಿಯಲ್ಲಿ ಇರುವ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರ ಪ್ರಶ್ನೆ...