ರಾಯಚೂರು: ಅನಾರೋಗ್ಯ ಇದೆ ಮದ್ದಿಗೆ ಹೋಗಬೇಕು. ಹಾಗೆಯೇ ಬರುವ ದಾರಿಯಲ್ಲಿ ಮಗನನ್ನು ಮಾತನಾಡಿಸಿಕೊಂಡು ಬರುತ್ತೇನೆ ಎಂದು ಹೊರಟ ತಂದೆ, ಪತ್ತೆಯಾಗಿದ್ದು ಶವವಾಗಿ. ಅದೂ ತನ್ನ ಪುತ್ರನಿಂದಲೇ ತಂದೆ ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ನಗರದ ಗೋಶಾಲಾ ರಸ್ತೆ ಬಳಿಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು, 75 ವರ್ಷ ವಯಸ್ಸಿನ ನಿವೃತ್ತ ಎಎಸ್ ಐ ಬಸವರಾಜ...
ರಾಯಚೂರು: ಮಾನಸಿಕ ಅಸ್ವಸ್ಥ, ಮಾತುಬಾರದ ಯುವಕನನ್ನು ವ್ಯಕ್ತಿಯೋರ್ವ ಅಸಜ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದು, ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಘಟನೆ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ತಾಲೂಕಿನ ಬಸಣ್ಣ ಕ್ಯಾಂಪ್ (ಹಾಲಾಪುರ)ನ ಸೂಗರಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ...
ರಾಯಚೂರು: ಪತಿ ಹಾಗೂ ಸಂಬಂಧಿಕರು ಕಿರುಕುಳ ನೀಡಿದ್ದರಿಂದ ಬೇಸತ್ತ ಮಹಿಳೆಯೊಬ್ಬರು ತಮ್ಮ 1 ವರ್ಷದ ಮಗುವಿನ ಜೊತೆಗೆ ಮನೆ ತೊರೆದು ಹೋಗಿದ್ದು, ಬಳಿಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. 26 ವರ್ಷದ ಹನುಮಂತಿ ಹುಲಗಯ್ಯ (26) ಹಾಗೂ ಇವರ ಉದಯ 14 ತಿಂಗಳ ಮಗು ಕುಟುಂಬಸ್ಥರ ಕಿರುಕುಳಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಶುಕ್ರ...
ರಾಯಚೂರು: ಗ್ರಾಮ ಪಂಚಾಯತ್ ಚುನಾವಣೆ ಮುಗಿದು ಫಲಿತಾಂಶ ಬಂದಿದ್ದರೂ ಇನ್ನೂ ಚುನಾವಣೆಯ ಬಿಸಿ ಆರಿಲ್ಲ. ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋಬ್ಬರನ್ನು ಹತ್ಯೆ ಮಾಡಲಾಗಿದೆ. 35 ವರ್ಷದ ಶರಣಬಸವ ಮೃತಪಟ್ಟವರಾಗಿದ್ದು, ಫೆ.15ರಂದು ರಾತ್ರಿ ಜಗದೀಶ್ ಎಂಬಾತನ ಜೊತೆಗೆ ಮಾ...
ರಾಯಚೂರು: ಬಡವರ ಪಾಲಿಗೆ ನರಕವಾಗಿರುವ “ಮದ್ಯ”ದ ವಿರುದ್ಧ ಮಹಿಳೆಯರು ಪತ್ರ ಚಳುವಳಿ ನಡೆಸಿದ್ದು, ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಈ ಪತ್ರ ಚಳವಳಿ ನಡೆಯಿತು. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಹೈಕೋರ್ಟ್ ಆದೇಶ ಅನುಷ್ಠಾನಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸ...
ರಾಯಚೂರು: ಮೂರು ಲಾರಿ ಮತ್ತು ಒಂದು ಕಾರಿನ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ. ಎರಡು ಲಾರಿಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಲಾರಿಯೊಂದರ ಹಿಂದೆ ಬರುತ್ತಿದ್ದ ಕಾರಿಗೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿ ಅಪ್ಪಳಿಸ...
ರಾಯಚೂರು: ಶಾಲಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರ ಮೇಲೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥೆಯ ಪತಿ ಗೂಂಡಾಗಿರಿ ನಡೆಸಿ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪಿಡಬ್ಲ್ಯೂಡಿ ಕ್ಯಾಂಪ್ ನ ಮಾಂಟೆಸ್ಸರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಲಾ ಶುಲ್ಕ ಸಂಪೂರ್ಣವಾಗಿ ಕಟ್ಟಿಲ್ಲ ಎಂದು ವಿದ್ಯಾರ್ಥಿಯ ತಾಯಿ ನಾಗವಿದ್ಯಾ ಮೇಲೆ ಹ...
ರಾಯಚೂರು: ತಂದೆಯೋರ್ವ ತನ್ನ ಸ್ವಂತ ಮಗನನ್ನೇ ಅಪಹರಿಸಿ ಕತ್ತು ಹಿಸುಕಿ ಕೊಲೆ ಗೈದಿರುವ ಘಟನೆ ಸಿಂಧನೂರು ತಾಲೂಕಿನ ಕಲ್ಮಂಗಿಯಲ್ಲಿ ನಡೆದಿದೆ. 4 ವರ್ಷದ ಬಾಲಕ ಮಹೇಶ್ ಕೊಲೆಯಾದ ಬಾಲಕನಾಗಿದ್ದಾನೆ. ಆರೋಪಿ ಯಲ್ಲಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಯಲ್ಲಪ್ಪನ ಪತ್ನಿ ತವರಿಗೆ ಹೋಗಿದ್ದಳು. ಇದೇ ಸಂದರ್ಭದಲ...