ರಾಯಚೂರು: ತಾಯಿಯ ಜೊತೆಗೆ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಬಾಲಕಿಗೆ ಪೂಜಾರಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಎಂಬಾತ ಈ ದುಷ್ಕೃತ್ಯ ನಡೆಸಿದ್ದು, 2—3 ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ...
ರಾಯಚೂರು: ಕಾರು ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಬೈಪಾಸ್ ಬಳಿಯಲ್ಲಿ ನಡೆದಿದ್ದು, ರಸ್ತೆಗೆ ಅಡ್ಡವಾಗಿ ಬಂದ ಆಕಳನ್ನು ರಕ್ಷಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶೈಲಜಾ ಮಲ್ಲಿಕಾರ್ಜುನ(38) ಮೃತಪಟ್ಟ ಮಹಿಳೆಯಾಗಿದ್ದು, ಬೈಪಾಸ್ ಸಮೀಪದ ಅಮರಾವತಿ ಕಾಲೊನಿ ಬಳಿಯಲ್ಲಿ ...
ರಾಯಚೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ ವೇಳೆ ಚೆಂಡು ತರಲು ಹೋಗಿದ್ದ ಬಾಲಕ ವಿದ್ಯುತ್ ತಂತಿ ತಗುಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದ ಶಾಲೆಯಲ್ಲಿ ನಡೆದಿದೆ. ಕಿಲ್ಲಾರಹಟ್ಟಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದ ಮಲ್ಲಿಕಾರ್ಜುನ (13) ಮೃ...
ರಾಯಚೂರು: ಅನಾರೋಗ್ಯ ಇದೆ ಮದ್ದಿಗೆ ಹೋಗಬೇಕು. ಹಾಗೆಯೇ ಬರುವ ದಾರಿಯಲ್ಲಿ ಮಗನನ್ನು ಮಾತನಾಡಿಸಿಕೊಂಡು ಬರುತ್ತೇನೆ ಎಂದು ಹೊರಟ ತಂದೆ, ಪತ್ತೆಯಾಗಿದ್ದು ಶವವಾಗಿ. ಅದೂ ತನ್ನ ಪುತ್ರನಿಂದಲೇ ತಂದೆ ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ನಗರದ ಗೋಶಾಲಾ ರಸ್ತೆ ಬಳಿಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು, 75 ವರ್ಷ ವಯಸ್ಸಿನ ನಿವೃತ್ತ ಎಎಸ್ ಐ ಬಸವರಾಜ...
ರಾಯಚೂರು: ಸಮಾಜಕ್ಕೆ ಮಾದರಿಯಾಗಬೇಕಾದ ನ್ಯಾಯಾಧೀಶರೋರ್ವರು ಗಣರಾಜ್ಯೋತ್ಸವ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಡಿಯಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಧೀಶರೊಬ್ಬರು ತನ್ನ ಘನತೆ ಮರೆತು ವ...
ರಾಯಚೂರು: ಮರಳು ಸಾಗಣೆಯ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರಿನ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ. ಗಿಲ್ಲೆಸುಗೂರು ಕ್ಯಾಂಪ್ ನ 29 ವರ್ಷ ವಯಸ್ಸಿನ ಸಾಮ್ಯುವೆಲ್ ಹಾಗೂ 25 ವರ್ಷ ವಯಸ್ಸಿನ ಶಾಂತರಾಜ್ ಮೃತಪಟ್ಟ ಸಹೋದರರಾಗಿದ್ದಾರೆ. ತುಂಗಭದ್ರಾ ನದಿಯಿಂದ ಮರುಳು ಸಾಗಿಸುವ ಸಂದರ್...