ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಾಗೂ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಹಾಗೂ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ 22 ವರ್ಷ ವಯಸ್ಸಿನ ರಾಝಿಕ್ ಬಂಧಿತ ಆರೋಪಿ ಎಂದು ...