ಹೈದರಾಬಾದ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿಯೂ ಎಐಐಎಂಐಎಂ ಸ್ಪರ್ಧಿಸಲಿದೆ ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ ಮುಖ್ಯಸ್ಥ ಅಸದುದ್ದೀನ್ ಒವೈಸಿ ಮಂಗಳವಾರ ತಿಳಿಸಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯವಾದ ಬಿಹಾರ ವಿಧಾನಸಭಾ ಚುನ...