Airport Authority of India Recruitment 2025: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಗ್ನಿಶಾಮಕ ಠಾಣೆಯಲ್ಲಿ ಕಿರಿಯ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈಗಲೇ ಈ ಕೆಳಗಿನ ಅರ್ಹತೆಗಳ ವಿವರವನ್ನು ತಿಳಿದುಕೊಂಡು ತಡ ಮಾಡದೇ ಅಧಿಕೃತ ...