ಭುವನೇಶ್ವರ: ಒಂದೆಡೆ ಕೊರೊನಾ ಲಸಿಕೆಯ ವಿಚಾರ ಚರ್ಚೆಯಾಗುತ್ತಿದ್ದರೆ, ಇತ್ತ ಕೊರೊನಾಕ್ಕೆ ಕೆಂಪಿರುವೆ ಹಾಗೂ ಅದರ ಮೊಟ್ಟೆಯ ಚಟ್ನಿ ಉತ್ತಮ ಮದ್ದು ಎಂದು ಹೇಳಲಾಗಿದೆ. ಕೆಂಪಿರುವೆ ಚಟ್ನಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತದೆ ಎಂದು ಸಂಶೋಧಕರೊಬ್ಬರು ಹೇಳಿದ್ದು, ಈ ಸಂಬಂಧ ಮಾಹಿತಿ ನೀಡುವಂತೆ ಒಡಿಶಾ ಹೈಕೋರ್ಟ್ ನಿರ್ದೇಶನ ನೀಡಿದೆ. ...