ಚಿಕ್ಕಬಳ್ಳಾಪುರ: ಬಾಲಕಿಯೋರ್ವಳನ್ನು ವೇಶ್ಯಾವಾಟಿಕೆಗೆ ಬಳಸಿಕೊಂಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಯ ಮೇಲೆ ಈ 7 ಮಂದಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲ...