ಬೆಂಗಳೂರು: ಗಾಂಜಾ ಮಾರಾಟದ ಆರೋಪದಲ್ಲಿ ಯುವತಿಯೋರ್ವಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಎಂಜಿನಿಯರ್ ಪದವೀಧರೆ ಗಾಂಜಾ ಮಾರಾಟದಲ್ಲಿ ತೊಡಗಿದ್ದು, ತನ್ನ ಪ್ರಿಯಕರನ ಪ್ರೀತಿಯನ್ನು ಉಳಿಸಲು ಈ ಕೃತ್ಯಕ್ಕೆ ಯುವತಿ ಕೈ ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶ ಮೂಲದ ರೇಣುಕಾ ಬಂಧಿತ ಯುವತಿಯಾಗಿದ್ದು, ಈಕೆಯ ಪ್ರಿಯಕರ ಸಿದ್ಧಾ...