ಬೆಂಗಳೂರು: ಹೆಚ್.ವಿಶ್ವನಾಥ್ ಅವರ ಆಡಿಯೋ, ವಿಡಿಯೋ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅದು ಪ್ಲೇ ಆದ್ರೆ ಅವರ ಸಂಸ್ಕೃತಿ ಏನೆಂದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿಶ್ವನಾಥ್ ಮೇಲೆ ಹರಿಹಾಯ್ದಿದ್ದಾರೆ. ಸರ್ಕಾರದ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಹಗರಣದ ಆರೋಪದ ವಿರುದ್ಧ ಕಿಡಿಕಾರಿದ ರೇಣುಕಾಚಾರ...