ಬೆಂಗಳೂರು: ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದಾಗ ನಾನು ಕಣ್ಣೀರು ಹಾಕಿದ್ದೆ. ಅವರ ಪ್ರಕರಣ ನನಗೆ ಬಹಳ ನೋವು ತಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆಯ ಕುರಿತು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಬಹಳ ಒಳ್ಳೆಯ ಮನುಷ್ಯ.ಅವರ ಮನೆಯವರ ಪರಿಸ್ಥಿತಿ ನೆನಪಿಸಿಕೊಂಡರೆ ನನಗೆ ನೋವಾಗುತ್ತದೆ ಎಂದು ಅವ...