ಬೆಂಗಳೂರು: ಪಕ್ಷದ ನೋಟಿಸ್ ಗೆ ಹೆದರಲ್ಲ, ಚುನಾವಣೆಯಲ್ಲಿ ಸೋತಿದ್ದು ಮತ್ತು ಅದಕ್ಕೆ ಯಾರು ಜವಾಬ್ದಾರರು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ವರಿಷ್ಠರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧ ಮತ್ತೆ ಗುಡುಗಿದ್ದಾರೆ. ಶನಿವಾರ ಬಿಎಸ್ ಯಡಿಯೂರಪ್ಪ ಅವರನ್...
ದಾವಣಗೆರೆ: ಈ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲಾಗಿರುವ ಹಿನ್ನೆಲೆಯಲ್ಲಿ ಭಾವುಕರಾಗಿರುವ ಎಂ.ಪಿ.ರೇಣುಕಾಚಾರ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ. ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಚ...
ಬಿಜೆಪಿ ನಾಯಕ ರೇಣುಕಾಚಾರ್ಯ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಬಳಿ ಚಂದ್ರು ಸಾವಿನ ಕುರಿತು ಸರಿಯಾಗಿ ತನಿಖೆಯಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯನವರ ಭೇಟಿಯ ವೇಳೆ ಚಂದ್ರು ಸಾವಿನ ಬಗ್ಗೆ ಪ್ರಸ್ತಾಪವಾಗಿದೆ. ಈ ವೇಳೆ ಚಂದ್ರುನ ಮೃತದೇಹ ಯಾವ ರೀತಿಯಾಗಿತ್ತು, ಮತ್ತು ಆತನ ಸಾವಿನ ಬಗ್ಗೆ ಇರುವ ಅನು...
ದಾವಣಗೆರೆ: ಮಚ್ಚಿನಿಂದ ತಲೆ, ಬೆನ್ನಿಗೆ ಹೊಡೆದಿದ್ದಾರೆ, ಬಟ್ಟೆಯಿಂದ ಆತನ ಕಾಲು ಕಟ್ಟಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಚಂದ್ರಶೇಖರ್ ನಿಗೂಢ ಸಾವಿನ ಕುರಿತು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ನನ್ನ ಮಗನ ಸಾವು ಅಹಜ ಸಾವು ಅಲ್ಲ. ನನ್ನ ಮಗ ಕಿಡ್ನಾಪ್ ಆಗಿದ್ದಾನೆ ಎಂದು ಪೊಲೀಸರಿಗೆ ಮೊದಲೇ ಹೇಳಿದ್ದೇನೆ....
ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಕಾರಿನಲ್ಲಿ ಚಂದ್ರಶೇಖರ್ ನ ಮೃತದೇಹ ಪತ್ತೆಯಾಗಿದೆ. ಕಾರನ್ನು ಕಾಲುವೆಯಿಂದ ಎತ್ತಿದಾಗ ಕಾರಿನ ಏರ್ ಬ್ಯಾಗ್ ಓಪನ್ ಆಗಿರುವುದು ಕಂಡು ಬಂದಿದೆ. ಕಾರಿನಲ್ಲಿ ಕೊಳೆತ ಸ...
ಬೆಂಗಳೂರು: ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದ್ದಾರೆ. ಇದು ಸರಿ ಅಲ್ಲ ರೂಲ್ಸ್ ಬದಲಿಸಬೇಕು ಎಂದು ಶಾಸಕ ರೇಣುಕಾಚಾರ್ಯ ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ಕಂದಾಯ ಸಚಿವರ ಜೊತೆ ಮಾತನಾಡುತ್ತೇನೆ. ಮುಸ್ಲಿಮರು ಅವರ ಹಬ್ಬದ ದಿನ ಮೆರ...
ದಾವಣಗೆರೆ: ನನಗೂ ಕೆಲವು ಬ್ರೋಕರ್ ಗಳು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡ್ತೀವಿ ಅಂತ ಹೇಳಿದ್ದರು ಎಂದು ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯ ಬಳಿಕ ರೇಣುಕಾಚಾರ್ಯ ಕೂಡ ಈ ಹೇಳಿಕೆ ನೀಡಿದ್ದಾರೆ. ನನಗೆ ಅವರು ಗೊತ್ತು, ಇವರು ಗೊತ್ತು ಎಂದು ಹೇಳಿದ್ದ ಬ್ರೋಕರ್ಸ್ ಹಣ ನೀಡಿ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಳಿ ಬಂದಿರುವ ಲಂಚ ಆರೋಪ ಶುದ್ಧ ಸುಳ್ಳು, ಇದರ ಹಿಂದೆ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಮಾಡಿರುವವ ಬಿಜೆಪಿ ಪಕ್ಷದವರು ಅಂತ ಲೆಬಲ್ ಹಾಕಿಕೊಂಡಿ...
ಬೆಂಗಳೂರು: ತೀವ್ರವಾದ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದು, ತಮ್ಮ ಆರೋಗ್ಯದ ಕುರಿತು ಟ್ವೀಟ್ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಕಾಲು ನೋವು ಕಾಣಿಸಿಕೊಂಡಿತ್ತು. ...
ಬೆಂಗಳೂರು: ಕಾಡಿ ಬೇಡಿ ಮಂತ್ರಿಯಾಗುವ ಅವಶ್ಯಕತೆ ನನಗಿಲ್ಲ, ಲಾಬಿ ಮಾಡಿದ್ರೆ, ನಾನು ಕೂಡ ಮಂತ್ರಿಯಾಗುತ್ತಿದ್ದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗದ್ಗದಿತರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು. ಯಡಿಯೂರಪ್ಪನವರನ್ನು ಬದಲಿಸಬಾರದು ಎಂ...