ನವದೆಹಲಿ: ರಾಜ್ಯ ಹಾಗೂ ಕೇಂದ್ರದ 350ಕ್ಕೂ ಅಧಿಕ ಜನಪ್ರತಿನಿಧಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದವರಾಗಿದ್ದು, ಈ ಪೈಕಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. 296 ಶಾಸಕರು ಅಪರಾಧ ಹಿನ್ನೆಲೆ ಹೊಂದಿದ್ದ...