ಮುಂಬೈ: ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಬಲಪಂಥೀಯ ಪತ್ರಕರ್ತ ಅರ್ನಾಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ ಬಳಿಕ, ಇದೀಗ ಟಿ ಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ವಿವಾದಿತ ರಿಪಬ್ಲಿಕ್ ಟಿವಿಯ ಇನ್ನೋರ್ವನನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಘಾನಶ್ಯಾಮ್ ಸಿಂಗ್ ಬಂಧಿತ...