ಹಾಸನ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಮೇಲೆ ಜೆಡಿಎಸ್ ನಾಯಕರು ಆಪರೇಷನ್ ಕಮಲದ ಆರೋಪ ಹೊರಿಸಿದ ಬೆನ್ನಲ್ಲೇ, ಸಂತೋಷ್ ಅವರು, ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರ ಕಾಲಿಗೆ ನಮಸ್ಕರಿಸಿದ ಘಟನೆ ವರದಿಯಾಗಿದೆ. ಇಂದು ಸಂತೋಷ್ ಅವರು ಪತ್ರಿಕಾಗೋಷ್ಠಿ ನಡೆಸಲು ಪ್ರವಾಸಿ ಮಂದಿರಕ್ಕೆ ಬಂದಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಡಿ.ರೇವಣ್ಣ...