ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಆಗಿದೆಯೆಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ...