ಪಾಕಿಸ್ತಾನ: ಶೋರೂಂ ಉದ್ಘಾಟನೆಗೆ ಆಗಮಿಸಿದ್ದ ಪಾಕಿಸ್ತಾನದ ಸಚಿವರೊಬ್ಬರು ಕತ್ತರಿಯ ಬದಲು ಬಾಯಿಯಿಂದಲೇ ರಿಬ್ಬನ್ ಕತ್ತರಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಚಿವ ಫಯಾಜ್ ಅಲ್ ಹಸನ್ ಚೌಹಾಣ್ ಅವರು ಶೋರೂಂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದಾರೆ. ಈ ವೇಳೆ ಕಾರ್ಯಕ್ರಮ ಆ...