ಮಂಗಳೂರು: ವಿದ್ಯಾರ್ಥಿಯೋರ್ವ ತನ್ನ ರೂಮ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದ್ದು, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ತನ್ನ ರೂಮ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಇಚ್ಲಾಂಪಾಡಿ ಗ್ರಾಮದ 21 ವರ್ಷ ವಯಸ್ಸಿನ ರೀನು ವರ್ಗೀಸ್ ಆತ್ಮಹತ್ಯೆ...