ಉಡುಪಿಯ ಕಾಲೇಜೊಂದರಿಂದ ಅನುಮತಿ ಪಡೆದು ಹೊರ ಹೋದ ಯುವತಿಯೊಬ್ಬಳು, ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ ಅವರ ಪುತ್ರಿ 20ವರ್ಷದ ರಿಯೋನಾ ಅಮ್ಮನ್ನ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ಜನವರಿ 13 ರಂ...