ಚಿತ್ರರಂಗದಲ್ಲಿ ಭಾರೀ ಸೆನ್ಸೇಷನ್ ಕ್ರಿಯೇಟ್ ಮಾಡಿದ ಕನ್ನಡ ಸಿನಿಮಾವೇ ‘ಕಾಂತಾರ’. ಆದರೆ ಈ ಸಿನಿಮಾದ ಬಿಡುಗಡೆಯ ನಂತರ ದೈವಾರಾಧನೆ ಬಗೆಗಿನ ವಾದ ವಿವಾದಗಳು, ದೈವಗಳ ಕುರಿತು ಸಿನಿಮಾ ಮಾಡಲು ಕೆಲವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರಿಂದ ‘ಕಾಂತಾರ 2’ ಬಗ್ಗೆ ಸಹಜವಾಗಿಯೇ ಕುತೂಹಲ ಮೂಡಿತ್ತು. ಹೀಗಾಗಿ ಸಿನಿಮಾ ತಂಡ ದೈವದ ಮೊರೆ ಹೋಗಿದ್ದು ಚಿ...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಡಿ. ವೀರೇಂದ್ರ ಹೆಗ್ಗಡೆಯ...
ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಹುಲಿ ವೇಷ ಹಾಕಿ ನೃತ್ಯ ಮಾಡುವುದು ವಿಶೇಷ. ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿಯ ಉತ್ಸವದ ಕ್ರೀಡಾಂಗಣದಲ್ಲಿ ಪಿಲಿನಲಿಕೆ ಕಾರ್ಯಕ್ರಮ ವಿಶೇಷವಾಗಿತ್ತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ನಟ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಸಖತ್ತಾಗಿ...