ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದು ಸಂಜೆ 6.30ರ ಸುಮಾರಿಗೆ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇನ್ನು ಅಕ್ಟೋಬರ್ 28ರಂದು ರಿಷಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಿಷಿ ಸುನಕ್ ಗೆ ಬರೋಬ್ಬರಿ 193 ಸಂಸದರು ಬ...