ಉತ್ತರಾಖಂಡ: ಚಮೋಲಿ ಜಿಲ್ಲೆಯ ತಪೋವನ ಪ್ರದೇಶದ ರೈನಿ ಗ್ರಾಮದ ರಿಷಿ ಗಂಗಾ ವಿದ್ಯುತ್ ಯೋಜನೆಯ ಬಳಿ ಭೂಕಂಪನ ಸಂಭವಿಸಿದ್ದು, ಪರಿಣಾಮವಾಗಿ ಉಂಟಾದ ಹಿಮಪಾತದಿಂದಾಗಿ ಇಲ್ಲಿ ಹರಿಯುತ್ತಿರುವ ಧೌಲಿಗಂಗಾ ನದಿಯಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದ್ದು, ಈ ಪ್ರದೇಶದಲ್ಲಿರುವ ಜನ ವಸತಿ ಪ್ರದೇಶಗಳು ಕೊಚ್ಚಿ ಹೋಗುವ ಆತಂಕ ಸೃಷ್ಟಿಯಾಗಿದೆ. ನ...