ಅಮ್ರೇಲಿ: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಗುಡಿಸಲಿನ ಮೇಲೆ ಹರಿದು 8 ಜನ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಗುಡಿಸಲಿಗೆ ನುಗ...