ಚಿಕ್ಕಮಗಳೂರು: ದ್ವಿಚಕ್ರವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸಂಭವಿಸಿದೆ. ಶಾಹಿದ್ ಬಾಷಾ (30) ಮೃತ ಸವಾರ. ಹಿಂಬದಿ ಸವಾರ ಕಲ್ದೊಡ್ಡಿಯ ಇರ್ಫಾನ್ ತೀವ್ರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿ...
ತುಮಕೂರು: ಖಾಸಗಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮ್ಯಾಕ್ಸಿ ಕ್ಯಾಬ್ ಹಾಗೂ ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ....