ದ್ವಿಚಕ್ರ ವಾಹನವೊಂದು ಅಪಘಾತಕ್ಕೀಡಾಗಿ ಬಾಲಕ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ. ಆರು ಮಂದಿ ಸ್ನೇಹಿತರು ಮೂರು ದ್ವಿಚಕ್ರ ವಾಹನಗಳಲ್ಲಿ ಸೂರಿಂಜೆಯಿಂದ ಸುರತ್ಕಲ್ ಗೆ ಐಸ್ ಕ್ರೀಮ್ ತಿನ್ನಲು ಹೋಗುತ್ತಿದ್ದರು. ಈ ವೇಳೆ ಮನ್ಸೂರ್ ಎಂಬುವವರ ದ್ವಿಚಕ್ರ ವಾಹ...
ಹನೂರು: ದ್ವಿಚಕ್ರ ವಾಹನ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಅಪಘಾತವಾದ ಪರಿಣಾಮ ದಿನ್ನಳ್ಳಿ ಪಿಡಿಓ ಗಂಭೀರ ಗಾಯಗೊಂಡಿದ್ದಾರೆ. ಸೋಮಶೇಖರ್ (42) ದಿನ್ನಳ್ಳಿ ಪಿಡಿಓ ಗಣರಾಜ್ಯೋತ್ಸವದಂದು ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತವಾಗಿದೆ. ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕಾಮಗೆರೆ ಹೋಲಿಕ್...
ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ...
ಚಿತ್ರದುರ್ಗ: ಮಗಳನ್ನು ಅಮೆರಿಕಕ್ಕೆ ಕಳುಹಿಸಿ ಮರಳುತ್ತಿದ್ದ ದಂಪತಿಗಳು ರಾಷ್ಟ್ರೀಯ ಹೆದ್ದಾರಿ 48ರ ಚಿತ್ರದುರ್ಗ ಜಿಲ್ಲೆಯ ಕಸವನಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ದಾವಣಗೆರೆಯ ನಿವೃತ್ತ ಅಬಕಾರಿ ಅಧಿಕಾರಿ ಜಯರಾಂ ನಾಯ್ಕ್ (73) ಹಾಗೂ ಇವರ ಪತ್ನಿ ಹೇಮಾವತಿಬಾಯಿ (65) ಮೃತಪಟ್ಟವರು ಎಂದು ಗುರುತಿಸಲಾಗ...
ಬೆಳಗಾವಿ: ಕಾರು ಮತ್ತು ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರ ತಾಲೂಕಿನ ನಾಗರಗಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ ಗೋವಾಗೆ ಹೊರಟಿದ್ದ ಯುವಕರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ...
ಚಿಕ್ಕಬಳ್ಳಾಪುರ: ರೈತರೊಬ್ಬರು ಟ್ರ್ಯಾಕ್ಟರ್ ಅಡಿಗೆ ಸಿಲು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುದುಪಕುಂಟೆ ಗ್ರಾಮದ ಬಳಿಯಲ್ಲಿ ನಡೆದಿದ್ದು, ಈ ಅಪಘಾತದ ಬೆನ್ನಲ್ಲೇ ರಸ್ತೆ ಅವ್ಯವಸ್ಥೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶಿಡ್ಲಘಟ್ಟ ತಾಲೂಖಿನ ಯರ್ಯಹಳ್ಳಿ ಗ್ರಾಮದ ನಿವಾಸಿಯಾಗಿರುವ ರೈತ ಮುನಿ...