ಮಂಗಳೂರು: ಮಂಗಳೂರಿನ ರಸ್ತೆ ಅವ್ಯವಸ್ಥೆಗೆ ಬಲಿಯಾದ ಯುವಕನ ಸ್ನೇಹಿತ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ‘ರೋಡ್ ಸುರಕ್ಷಾ ಬಂಧನ್’ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಲಿಖಿತ್ ರೈ ಎಂಬವರು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರಿನಲ್ಲಿ ರೋಡ್ ಸುರಕ್ಷಾ ಬಂಧನ್ ಎಂಬ ಫಲಕ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಲಿಖಿತ್ ರ...