ಉಡುಪಿ: ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ಅಂಬಾಗಿಲು ಸಮೀಪದ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ. ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ಅಂಬಾಗಿಲಿನಿಂದ ಕಲ್ಸಂಕ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್...
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಫೆಬ್ರವರಿ ಅಂತ್ಯಕ್ಕೆ ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲಿ ಪ್ರಯಾಣಿಸಲು ಜನರು ಸಿದ್ಧರಾಗುತ್ತದ್ದಂತೆಯೇ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಜನಸಾಮಾನ್ಯರನ್ನು ನಿರಾಸೆಗೊಳಿಸಿದೆ. ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲ...
ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. 2023ರ ಎಂ.ಎಲ್.ಎ. ಚುನಾವಣೆಯ ಮೊದಲ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡ...
ಲಕ್ನೋ: 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ರಸ್ತೆಯೊಂದು ಉದ್ಘಾಟನೆ ವೇಳೆ ತೆಂಗಿನ ಕಾಯಿ ಒಡೆಯವ ಸಂದರ್ಭದಲ್ಲಿ ಬಿರುಕು ಬಿಟ್ಟ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ರಸ್ತೆಗೆ ತೆಂಗಿನ ಕಾಯಿ ಒಡೆದಾಗ ತೆಂಗಿನ ಕಾಯಿಯ ಬದಲು ರಸ್ತೆ ಬಿರುಕು ಬಿಟ್ಟಿದ್ದು, ಉದ್ಘಾಟನೆಗೆ ಬಂದ ಬಿಜೆಪಿ ಶಾಸಕಿ ಈ ಘಟನೆಯಿಂದ ಆಘಾತಕ್ಕೊಳಗಾಗಿದ...
ಸಂತೇಮರಹಳ್ಳಿ: ಜಿಲ್ಲೆಗೆ ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಬರುತ್ತಾರೆ ಎಂಬ ಕಾರಣಕ್ಕೆ ದುರಸ್ತಿಯಾಗಿದ್ದ ಸಂತೇಮರಹಳ್ಳಿ ಮೂಗೂರು ಕ್ರಾಸ್ ವರೆಗಿನ ರಸ್ತೆಯು ಅವರು ಹೋಗಿ ಒಂದು ತಿಂಗಳಿನಲ್ಲಿಯೇ ಮತ್ತೆ ಕಿತ್ತು ಹೋಗಿದೆ. ಅಕ್ಟೋಬರ್ 7ರಂದು ವೈದ್ಯಕೀಯ ಕಾಲೇಜಿ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಸಿಎಂ ಬೊಮ್ಮಾಯಿ ಬಂದಿದ್ದ...