ಬೆಂಗಳೂರು: ಅಮಾಯಕರ ದರೋಡೆ ನಡೆಸುತ್ತಿದ್ದ ಖದೀಮರು ಸಬ್ ಇನ್ಸ್ ಪೆಕ್ಟರ್ ರನ್ನೇ ದರೋಡೆ ಮಾಡಲು ಮುಂದಾಗಿದ್ದು, ಆದರೆ ಕೊನೆಯ ಕ್ಷಣದಲ್ಲಿ ಬೈಕ್ ನಲ್ಲಿರುವುದು ಪೊಲೀಸ್ ಎಂದು ತಿಳಿಯುತ್ತಿದ್ದಂತೆಯೇ ಗಾಬರಿಗೊಂಡು ಎದ್ದೂ ಬಿದ್ದು ಪರಾರಿಯಾಗಿರುವ ಘಟನೆ ರಾಜಗೋಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್...
ಬೆಂಗಳೂರು: ಹಾಡುಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆ.ಜಿ.ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ. ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ 9:30ರ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಚೇರಿಗೆ ...