ಹೈದರಾಬಾದ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್--ಅಪ್ಸ್' (Toxic: A Fairy Tale for Grown--ups) ಚಿತ್ರದ ಪ್ರೀ--ರಿಲೀಸ್ ಕಾರ್ಯಕ್ರಮದಲ್ಲಿ ದುರಂತವೊಂದು ಸಂಭವಿಸಿದೆ. ಹೈದರಾಬಾದ್ ನ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಕಾರ್ಯಕ್ರಮದ ವೇಳೆ ಬೃಹತ್ ಸೌಂಡ್ಬಾಕ್ಸ್ ಹಾಗೂ...