ಬೆಂಗಳೂರು: ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ವಾಗ್ಯುದ್ಧದ ನಡುವೆಯೇ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಈ ಪೋಟೋಗಳಿಗೆ ಸಂಬಂಧಿಸಿದಂತೆ ಸುಮಲತಾ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾನು ನನ್ನ ಸಾರ್ವಜನಿಕ ಜೀವನದಲ್ಲಿ 40 ವರ್ಷದ...