ಬೆಂಗಳೂರು: ರಾಜ್ಯದಲ್ಲಿರುವ ನಿರಾಶ್ರಿತ 72 ರೊಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ದೆಹಲಿಯ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯ ಎಂಬವರು ರೊಹಿಂಗ್ಯಾ ಮುಸ್ಲಿಮರನ್ನು...