ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ಮತ್ತೊಂದು ಹಂತಕ್ಕೆ ತಲುಪ್ಪಿದ್ದು ಈ ನಡುವೆ ವೈಯಕ್ತಿಕ ತೇಜೋವಧೆ ಆರೋಪದ ಮೇಲೆ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರೋಹಿಣಿ ಸಿಂಧೂರಿ ನೋಟಿಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಡಿ. ರೂಪಾ ಅವರಿಗೆ ಹಿರಿಯ ವಕೀಲ...
ಬೆಂಗಳೂರು: ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಂದು ಪೋಸ್ಟ್ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಮಾಧ್ಯಮಗಳ ಮುಂದೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ...
ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಜಗಳ ಮತ್ತೊಂದು ಹಂತಕ್ಕೆ ತಲುಪಿದೆ. ಈಗಾಗಲೇ ಇಬ್ಬರಿಗೂ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ಸರ್ಕಾರ ಶಿಕ್ಷೆ ನೀಡಿದೆ. ಇತ್ತ ರೂಪಾ ಪತಿ ಐಎಎಸ್ ಅಧಿಕಾರಿ ಮೌನೀಶ್ ಮುದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ಡಿ.ರೂಪಾ ಮಾತನಾಡಿದ್ದಾರೆ ಎನ್...
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನ...
ಬೇಲೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ...
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಕಿತ್ತಾಟಕ್ಕೆ ಸಿಎಂ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು, ಕಿತ್ತಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು,...
ಬೆಂಗಳೂರು: ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಅವರ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದ್ದು, ರೂಪಾ ಅವರು ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನೂ ತಮ್ಮ ಫೋಟೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ರೋಹಿಣಿ ಸಿಂಧೂರಿ, ನಾನು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಫೋಟೋಗಳನ್ನ...
ಮೈಸೂರು: ಮೈಸೂರು ನಗರ ಹಾಗೂ ಲಿಂಗಾಂಬುದಿ ಕೆರೆಯ ಸುತ್ತಮುತ್ತ ನಡೆದ ಭೂ ಮಾಫಿಯಾದ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಮುಂದಾಗಿರುದು ನನ್ನ ವರ್ಗಾವಣೆಗೆ ಕಾರಣ ಎಂದು ಹೇಳಿರುವ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಮೈಸೂರಿನಲ್ಲಿರುವ ಸಾರಾ ಕಲ್ಯಾಣ...
ಮೈಸೂರು: ರೋಹಿಣಿ ಸಿಂಧೂರಿಗೆ ತಾಯಿ ಹೃದಯ ಇಲ್ಲ, ಹಸುವಿನಂತಿರುವ ವ್ಯಾಘ್ರನ ಮುಖವಾಡ ಅವರದ್ದು ಎಂದು ಸಾ.ರಾ.ಮಹೇಶ್ ತೀವ್ರವಾಗಿ ವೈಯಕ್ತಿಕ ದಾಳಿ ನಡೆಸಿದ್ದಾರೆ. ಭೂಮಾಫಿಯಾ ನನ್ನ ವರ್ಗಾವಣೆಯ ಹಿಂದಿದೆ ಎಂದು ರೋಹಿಣಿ ಸಿಂಧೂರಿ ಮಾಧ್ಯವೊಂದಕ್ಕೆ ಹೇಳಿಕೆ ನೀಡಿದ್ದರು. ಇದರಿಂದ ಗರಂ ಆಗಿರುವ ಸಾ.ರಾ.ಮಹೇಶ್, ಹಸುವಿನಂತಿರುವ ವ್ಯಾಘ್ರನ ಮು...
ಮೈಸೂರು: ನನ್ನ ವರ್ಗಾವಣೆಯ ಹಿಂದೆ ಭೂಮಾಫಿಯಾ ಪಿತೂರಿ ಇದೆ ಎಂದು ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದು, ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸುವುದಷ್ಟೇ ನನ್ನ ಗುರಿ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಯ್ಯಜನಹುಂಡಿ ಮತ್ತು ...